ಬ್ರೇಕಿಂಗ್ ನ್ಯೂಸ್
16-01-24 12:42 pm Mangalore Correspondent ಕರಾವಳಿ
ಮಂಗಳೂರು, ಜ.16: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.6 ಅಡಿ ಎತ್ತರದ, ಗೋಧಿ ಮೈ ಬಣ್ಣದ, ದುಂಡು ಮುಖದ, ಸಪೂರ ಶರೀರದ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.ಮಂಜುನಾಥ್ ಹೆಗ್ಡೆ ಒಂದು ವರ್ಷದ ಹಿಂದೆಯೂ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಆನಂತರ ಪೊಲೀಸರು ಮೈಸೂರಿನಲ್ಲಿ ಪತ್ತೆ ಮಾಡಿದ್ದರು. ವಿಪರೀತ ವಹಿವಾಟಿನ ವ್ಯಕ್ತಿಯಾಗಿರುವ ಇವರು ಒತ್ತಡಕ್ಕೆ ಒಳಗಾದಾಗ ನಾಪತ್ತೆಯಾಗುತ್ತಾರೆ ಎಂದು ಅವರ ಜೊತೆಗಿದ್ದವರು ತಿಳಿಸಿದ್ದಾರೆ.
Mangalore Kankanady Police head constable Manjunatha Hegde goes missing, case filed. Formerly serving as a head constable at Kankanady city police station, he was recently transferred to the CCRB unit on OOD basis.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm