ಬ್ರೇಕಿಂಗ್ ನ್ಯೂಸ್
24-01-24 10:49 am Mangalore Correspondent ಕರಾವಳಿ
ಉಳ್ಳಾಲ, ಜ.24: ಮಂಗಳೂರಿನ ನೇತ್ರಾವತಿ ನದಿಯ ಸೇತುವೆಯಲ್ಲಿ ಭೀಕರ ರಸ್ತೆ ಅಪಘಾತ ಮಂಗಳವಾರ ತಡರಾತ್ರಿ ಸಂಭವಿಸಿದ್ದು ಸೇತುವೆ ಆವರಣ ಗೋಡೆಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆ ನಿವಾಸಿ ಕಳೆದ ಹಲವಾರು ವರ್ಷಗಳಿಂದ ಉಳ್ಳಾಲ ತಾಲೂಕಿನ ಕಲ್ಲಾಪು, ಪಟ್ಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿರುವ ಸುರೇಶ್ (32) ಅಪಘಾತಕ್ಕೆ ಬಲಿಯಾದ ಯುವಕ. ಸುರೇಶ್ ನುರಿತ ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿದ್ದು ಈ ಮೊದಲು ಮಂಗಳೂರಿನ ಕಂಪನಿಯೊಂದರಲ್ಲಿ ವೃತ್ತಿ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಸ್ವಂತ ಮೆಕ್ಯಾನಿಕ್ ಅಂಗಡಿ ತೆರೆದು ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿರುವ ಸುರೇಶ್ ಹಲವು ವರುಷಗಳಿಂದ ತಂದೆ, ತಾಯಿ, ಸಹೋದರಿ ಜತೆ ಕಲ್ಲಾಪಿನಲ್ಲಿ ನೆಲೆಸಿದ್ದರು.


ಮಂಗಳವಾರ ತಡರಾತ್ರಿ ಮಂಗಳೂರಿನಿಂದ ಕಲ್ಲಾಪಿಗೆ ಸುರೇಶ್ ಬೈಕಲ್ಲಿ ಧಾವಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ಸೇತುವೆ ಆವರಣ ಗೋಡೆ ತಲೆಗೆ ಬಡಿದ ಪರಿಣಾಮ ವಿಪರೀತ ರಕ್ತಸ್ರಾವವಾಗಿ ಸುರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore accident on Netravati bridge, bike rider killed on spot. The deceased has been identified as Suresh a native of Bagalakote.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm