ಬ್ರೇಕಿಂಗ್ ನ್ಯೂಸ್
28-01-24 03:43 pm Udupi Correspondent ಕರಾವಳಿ
ಉಡುಪಿ, ಜ.28: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಬ್ಯಾಂಕ್ ಉದ್ಯೋಗಿಯೊಬ್ಬರು ಸಮುದ್ರದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್ನಲ್ಲಿ ಶನಿವಾರ ನಡೆದಿದೆ.
ನಾಪತ್ತೆಯಾದವರನ್ನು ಬೆಂಗಳೂರಿನ ಬ್ಯಾಂಕ್ ಉದ್ಯೋಗಿ ನಿತಿನ್ (35) ಎಂದು ಗುರುತಿಸಲಾಗಿದೆ. ರಜೆಯ ಹಿನ್ನೆಲೆಯಲ್ಲಿ ಜ.26ರಂದು ಇಬ್ಬರು ಸ್ನೇಹಿತರೊಂದಿಗೆ ಉಡುಪಿಗೆ ಬಂದಿದ್ದ ಅವರು, ಶನಿವಾರ ಹೊರಡುವ ಹಿನ್ನೆಲೆಯಲ್ಲಿ ಡೆಲ್ಟಾ ಬೀಚ್ಗೆ ತೆರಳಿದ್ದರು ಎನ್ನಲಾಗಿದೆ. ಸಮುದ್ರದ ನೀರಿನಲ್ಲಿ ಆಡುತ್ತಿರುವಾಗ ನಿತಿನ್ ಅಲೆಗಳೊಂದಿಗೆ ಕೊಚ್ಚಿ ಹೋಗಿದ್ದು ನಾಪತ್ತೆಯಾಗಿದ್ದಾರೆ. ಹುಡುಕಾಟ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore based bank employee drowns at Malpe beach in udupi. The Deceased has been Identifed as Nitin.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm