ಬ್ರೇಕಿಂಗ್ ನ್ಯೂಸ್
22-11-20 10:19 pm Mangaluru Correspondent ಕರಾವಳಿ
ಉಳ್ಳಾಲ, ನವೆಂಬರ್, 22: ಉಳ್ಳಾಲ ನಗರಸಭೆ ಕಟ್ಟಡದ ಮುಂಭಾಗದಲ್ಲಿರುವ ಬಹುಮಹಡಿ ವಾಣಿಜ್ಯ ಮತ್ತು ವಸತಿ ಸಂಕೀರ್ಣ ಇನ್ ಲ್ಯಾಂಡ್ ಇಂಪಾಲ ಕಟ್ಟಡದ ಮೇಲಿನಿಂದ ಕಾರ್ಮಿಕನೊಬ್ಬ ಕೆಳಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ತೊಕ್ಕೊಟ್ಟು ಚೆಂಬುಗುಡ್ಡೆ ನಿವಾಸಿ ಮುತ್ತುರಾಜ್(45) ಎಂದು ಗುರುತಿಸಲಾಗಿದೆ. ಮುತ್ತುರಾಜ್ ಅವರು ಬಹುಮಹಡಿ ಕಟ್ಟಡದ ಮೇಲ್ಮಹಡಿಯ ನೀರಿನ ಟ್ಯಾಂಕ್ ಕ್ಲೀನ್ ಮಾಡಲೆಂದು ಟೆರೇಸ್ ಹೋಗಿದ್ದರು. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಬಿದ್ದ ರಭಸಕ್ಕೆ ದೇಹ ಛಿದ್ರಗೊಂಡಿತ್ತು. ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಟ್ಟಡ ಮಾಲಕರ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.
45 Year old man falls frrom high storied building while he was cleaning the tank. The dead has been identified as Muthuraj resident of Chembugudde, Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am