ಬ್ರೇಕಿಂಗ್ ನ್ಯೂಸ್
31-01-24 12:51 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನಲ್ಲೂ ಮೆಸ್ಕಾಂ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಅತ್ತಾವರ ವಿಭಾಗದ ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಶಾಂತಕುಮಾರ್ ಅವರ ಮಂಗಳೂರಿನ ಮನೆ, ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ನಿವಾಸದ ಮೇಲೂ ದಾಳಿಯಾಗಿದೆ.

ತುಮಕೂರು ಮೂಲದ ಶಾಂತಕುಮಾರ್ ಕಳೆದ ಐದು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸ್ತಿದ್ದಾರೆ. 1995ರಲ್ಲಿ ಇಲಾಖೆ ಸೇರಿದ್ದ ಅವರು ಈ ಹಿಂದೆ ಬೆಂಗಳೂರು, ತುಮಕೂರು ಸೇರಿ ಹಲವು ಕಡೆಗಳಲ್ಲಿ ಕೆಲಸ ಮಾಡಿದ್ದರು. ಆದಾಯ ಮೀರಿದ ಅಸ್ತಿ ಗಳಿಕೆ ಆರೋಪದಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ 35 ಲಕ್ಷ ಮೌಲ್ಯದ ಚಿನ್ನಾಭರಣ, ಹಲವಾರು ಆಸ್ತಿ ಪತ್ರಗಳು ಸಿಕ್ಕಿವೆ. ಹಲವು ಕಡೆಗಳಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿಟ್ಟಿರುವ ಶಂಕೆಯಿದ್ದು ದಾಖಲೆ ಪತ್ರಗಳನ್ನು ಶೋಧ ನಡೆಸುತ್ತಿದ್ದಾರೆ.
Lokayukta raids on Mescom engineer Shanthakumar house in Mangalore, huge gold cash seized.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm