ಬ್ರೇಕಿಂಗ್ ನ್ಯೂಸ್
23-11-20 10:22 am Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 23 : ಓಮ್ನಿ ಚಾಲಕನ ಧಾವಂತಕ್ಕೆ ಬೈಕ್ ಚಾಲಕ ದುರಂತ ಸಾವು ಕಂಡ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೊಲ್ಪೋಡಿ ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ 10.45 ಗಂಟೆ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಓಮ್ನಿ ಕಾರನ್ನು ಯೋಗೀಶ್ ಎಂಬಾತ ಚಲಾಯಿಸಿಕೊಂಡು ಬಂದಿದ್ದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಬಾಳ್ತಿಲ ಗ್ರಾಮದ, ಬಜರಂಗದಳ ಕಾರ್ಯಕರ್ತ ಯತಿರಾಜ್ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಓಮ್ನಿ ಚಾಲಕನಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಓಮ್ನಿ ಚಾಲಕನ ಧಾವಂತಕ್ಕೆ ಇತರೇ ವಾಹನಗಳಿಗೂ ತಾಗಿ ಅಪಘಾತವಾಗಿದ್ದು ಸ್ಥಳದಲ್ಲಿದ್ದ ವಿದ್ಯುತ್ ಕಂಬ ಜಖಂ ಆಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಹೊರಬರಲಾಗದೆ ಕಾರಿನೊಳಗೆ ಸಿಲುಕಿದ್ದ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದ್ದರಿಂದ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿತ್ತು.
A man died in a road accident that occurred on the night of Sunday, November 22. The deceased has been identified as Yathiraj Kalladka (30). He is said to be activist of a pro-Hindu organisation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am