ಬ್ರೇಕಿಂಗ್ ನ್ಯೂಸ್
23-11-20 12:44 pm Udupi Correspondent ಕರಾವಳಿ
ಉಡುಪಿ, ನ.23: ಲಾರಿ ಡಿಕ್ಕಿಯಾಗಿ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರ ಅದೇ ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ 8:30ರ ಸುಮಾರಿಗೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ.
ಮೃತರನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಡಿ. ಕೋಟ್ಯಾನ್ (65) ಎಂದು ಗುರುತಿಸಲಾಗಿದೆ. ಇವರು ಉಚ್ಚಿಲ ಪೇಟೆಯಿಂದ ಪಡುಬಿದ್ರೆ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿದೆ.
ಇದರಿಂದ ರಸ್ತೆಗೆ ಬಿದ್ದ ವಾಸು ಅವರು ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
A 65-year-old man died on the spot after a Cylinder Truck rammed to his bike in Uchila, Udupi. The deceased has been identified as Vasu Kotian.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 08:55 pm
HK News Desk
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm