ಬ್ರೇಕಿಂಗ್ ನ್ಯೂಸ್
05-02-24 09:11 pm Mangalore Correspondent ಕರಾವಳಿ
ಪುತ್ತೂರು, ಫೆ.5: ನವ ವಿವಾಹಿತ ಯುವತಿಯೊಬ್ಬರು ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ (26) ನೇಣಿಗೆ ಶರಣಾದವರು. ಶೋಭಾ ಅವರನ್ನು ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ಎಂಬವರಿಗೆ ಮದುವೆ ಮಾಡಲಾಗಿತ್ತು.
ಗಂಡನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
26 year old Puttur Married woman commits suicide at husband's house. Puttur Police are investigating the case behind suicide.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm