ಬ್ರೇಕಿಂಗ್ ನ್ಯೂಸ್
08-02-24 11:56 am Mangalore Correspondent ಕರಾವಳಿ
ಮಂಗಳೂರು, ಫೆ.8: ಮಂಗಳೂರು ನಗರ ಹೊರವಲಯದ ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿದ್ದು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಲೇಜು ಹಾಸ್ಟೆಲ್ ನಲ್ಲಿ ಮಂಗಳವಾರ ರಾತ್ರಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಬಳಿಕ ತುರ್ತಾಗಿ ತುಂಬೆ ಮತ್ತು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾತ್ರಿ ಊಟ ಮಾಡಿದ ಬಳಿಕ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.


ಹೊಟ್ಟೆ ನೋವಿನಿಂದ ನರಳಿದ ಕಾರಣ ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಊಟದಲ್ಲಿ ಹುಳ ಬಿದ್ದು ಫುಡ್ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಕಾಲೇಜು ಹಾಸ್ಟೆಲ್ ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಾದವರು ಕೇರಳದ ವಿದ್ಯಾರ್ಥಿಗಳಾಗಿದ್ದು ಬುಧವಾರ ಸಂಜೆ ಹೊತ್ತಿಗೆ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ತಿಳಿದುಬಂದಿದೆ.
Mangalore Srinivas college valachil students food poison more than 50 students admitted. Cockroach has been found in the hostel food supplied to students after which more than 50 have been admitted to Fr Mullers hospital at Thumbe in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm