ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm