ಬ್ರೇಕಿಂಗ್ ನ್ಯೂಸ್
24-11-20 12:37 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಕೋಟ ಶ್ರೀನಿವಾಸ್ ಪೂಜಾರಿ ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಇದೇ ವೇಳೆ, ಮಾಧ್ಯಮದ ಜೊತೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ.

ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ. ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು ಹೆಗ್ಡೆ.
After a gap of over a year, the State government has appointed former Minister K. Jayaprakash Hegde as the chairperson of the Karnataka State Permanent Backward Classes Commission, leading to speculation that caste census report could be released.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am