ಬ್ರೇಕಿಂಗ್ ನ್ಯೂಸ್
15-02-24 12:09 pm Mangalore Correspondent ಕರಾವಳಿ
ಬಂಟ್ವಾಳ, ಫೆ 15: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಕೆಹಟ್ಟಿ ನಿವಾಸಿ ನಯನಾ ಎಂ.ಜಿ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕುಳಿತಿದ್ದ ಸೀಟ್ನಲ್ಲಿ ಬ್ಯಾಗ್ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಯನ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದು, ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಕೆ ಕುಳಿತುಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ಮಾಹಿತಿ ನೀಡಿದ್ದಾರೆ.
ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್.ಐ.ದೇವಪ್ಪ, ವಿಜಯ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Mangalore Bantwal 27 year old girl jumps from speeding train and commits suicide. The deceased has been identifed as Nayana M J.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm