ಬ್ರೇಕಿಂಗ್ ನ್ಯೂಸ್
24-11-20 06:10 pm Mangalore Correspondent ಕರಾವಳಿ
ಮಂಗಳೂರು, ನ.24: ಸುರತ್ಕಲ್ ಸಮೀಪದ ಎನ್ಐಟಿಕೆ ಬಳಿ ಬೈಕ್ ಒಂದಕ್ಕೆ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬೈಕ್ ಸವಾರ ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದು ಮಧ್ಯೆ ಯು ಟರ್ನ್ ಪಡೆಯಲು ಯತ್ನಿಸಿದ್ದಾರೆ. ಈ ವೇಳೆ ಉಡುಪಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು ಬೈಕಿನ ಮೇಲೆಯೇ ಹರಿದಿದೆ.




ಬೈಕ್ ಲಾರಿಯಡಿಗೆ ಬಿದ್ದು ಅಪ್ಪಚ್ಚಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸವಾರನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಕೆಲಹೊತ್ತಿನಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ.
Video:
Bike rider died on the spot after a fish lorry hit his bike at NITK Surathkal here on Tuesday, November 24.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 08:55 pm
HK News Desk
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm