ಬ್ರೇಕಿಂಗ್ ನ್ಯೂಸ್
16-02-24 10:54 pm Mangalore Correspondent ಕರಾವಳಿ
Photo credits : ಮಂಜು ನೀರೇಶ್ವಾಲ್ಯ
ಮಂಗಳೂರು, ಫೆ.16: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ " ಮಂಗಳೂರು ರಥೋತ್ಸವ " ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.



ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು. ಯಜ್ಞ ಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಮಂದಿ ಪಾಲ್ಗೊಂಡು ಪುನೀತರಾದರು.
ಚಿತ್ರ : ಮಂಜು ನೀರೇಶ್ವಾಲ್ಯ
The historic 'Mangalore Rathotsava' of Sri Venkataramana Temple, Rathabeedi, was held in the presence of thousands of devotees.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm