ಬ್ರೇಕಿಂಗ್ ನ್ಯೂಸ್
26-02-24 01:26 pm Udupi Correspondent ಕರಾವಳಿ
ಉಡುಪಿ, ಫೆ.26: ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರು. ಶಿವಮೊಗ್ಗ ಜಿಲ್ಲೆಯ ವಿನ್ಸೆಂಟ್ ಎಂ.ಸಿ., ಮೋಹನ್ (34), ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಎಂಬವರು ಭಾನುವಾರ ಸಂಜೆ ಸ್ನಾನ ಮಾಡಲೆಂದು ಸೀತಾನದಿ ಹೊಳೆಗೆ ತೆರಳಿದ್ದರು. ಶಿನು ಡ್ಯಾನಿಯಲ್ ಹೊಳೆಯ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಶಿನು ಮುಳುಗುತ್ತಿದ್ದಾರೆಂದು ದೀಪಕ್, ರಕ್ಷಿಸಲು ನೀರಿಗೆ ಹಾರಿದ್ದಾರೆ.
ಆದರೆ ನೀರಿನ ಸುಳಿಯಲ್ಲಿ ಹೊರಗೆ ಬರಲಾಗದೆ ಶಿನು ಡ್ಯಾನಿಯಲ್ ಹಾಗೂ ದೀಪಕ್ ನೀರಿನಲ್ಲಿ ಮುಳುಗಿದ್ದಾರೆ. ಈ ಕುರಿತು ವಿನ್ಸೆಂಟ್ ಎಂ.ಸಿ. ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned in hebri seetha river. The deceased has been Identifed as Mohan and Shinu.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am