ಬ್ರೇಕಿಂಗ್ ನ್ಯೂಸ್
27-02-24 10:26 pm Mangalore Correspondent ಕರಾವಳಿ
ಮಂಗಳೂರು, ಫೆ.27: ಸುರತ್ಕಲ್ ವಿದ್ಯಾದಾಯಿನೀ ಶಾಲೆಯಲ್ಲಿ ಹತ್ತನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪ್ರಿಪರೇಟರಿ ಪರೀಕ್ಷೆ ಇತ್ತು. ಮಧ್ಯಾಹ್ನ ಪರೀಕ್ಷೆ ಬರೆದ ಬಳಿಕ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ ಕಾಣೆಯಾದ ವಿದ್ಯಾರ್ಥಿಗಳು.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಗೆ ಶಾಲೆಯಲ್ಲಿ ಸಿದ್ಧತೆ ನಡೆಸುತ್ತಿದ್ದರು. ಇದೇ ವೇಳೆ, ವಿದ್ಯಾರ್ಥಿಗಳು ಕಾಣೆಯಾಗಿದ್ದು ಪರೀಕ್ಷೆ ಒತ್ತಡದಿಂದ ದೂರ ಹೋಗಿದ್ದಾರೆಯೇ ಎನ್ನುವ ಶಂಕೆಯಿದೆ.
Four students of SSLC go missng from school at Surathkal in Mangalore. The police are now investing eating the case. They had preparatory exams today and soon after the exams four friends have been gone missing.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am