ಬ್ರೇಕಿಂಗ್ ನ್ಯೂಸ್
28-02-24 12:29 pm Mangalore Correspondent ಕರಾವಳಿ
ಮಂಗಳೂರು, ಫೆ.28: ಮಂಗಳೂರಿನಲ್ಲಿ ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ನಗರದ ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಭವಾನಿ ಬಸ್ನ ಮಾಲಕರಾಗಿದ್ದ ದಿ. ದೇವೇಂದ್ರ ಅವರ ಎರಡನೇ ಪುತ್ರ. ಮಂಗಳವಾರ ಬೆಳಗ್ಗೆ ಜೆ.ಎಂ. ರೋಡ್ನಲ್ಲಿರುವ ಸ್ವಗೃಹದಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ತನ್ನ ಸಹೋದರನ ಜೊತೆ ಸೇರಿ ಪ್ರಜ್ವಲ್ ಬಸ್ಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಬ್ಯಾಂಕ್ ಸಾಲ ಹೊಂದಿದ್ದ ಇವರಿಗೆ ಬ್ಯಾಂಕ್ನವರು ಕಿರುಕುಳ ನೀಡುತ್ತಿದ್ದರೆಂಬ ಆರೋಪ ಇದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಪತ್ನಿ ಮತ್ತು ನಾಲ್ಕು ವರ್ಷದ ಮಗುವನ್ನು ಅಗಲಿದ್ದಾರೆ.
Mangalore Bhavani bus owner Prajwal commits suicide in Bajal. Prajwal was having huge financial debt and it is suspectedl he was tortured by the bank for repayment. He was the second son of Devandra.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am