ಬ್ರೇಕಿಂಗ್ ನ್ಯೂಸ್
09-03-24 12:42 pm Mangalore Correspondent ಕರಾವಳಿ
ಉಳ್ಳಾಲ, ಮಾ.9: ಮುಡಿಪುವಿನಿಂದ ಬಂಟ್ವಾಳಕ್ಕೆ ತೆರಳುತ್ತಿದ್ದ ಕಾರು ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಾಚಾರಿಯೋರ್ವರು ಅಸುನೀಗಿದ ಘಟನೆ ಮುಡಿಪು ಸರಕಾರಿ ಪದವಿ ಪೂರ್ವ ಕಾಲೇಜಿನ ಬಳಿ ಶುಕ್ರವಾರ ಸಂಜೆ ನಡೆದಿದೆ.
ಕನ್ಯಾನ, ಕರೋಪಾಡಿ ಸಮೀಪದ ಮುಡಿಂಜಿಮಾರ್ ನಿವಾಸಿ ಸಿದ್ಧೀಕ್ (45) ಮೃತಪಟ್ಟ ವ್ಯಕ್ತಿ. ಸಿದ್ದೀಕ್ ಅವರು ಶುಕ್ರವಾರ ಸಂಜೆ ಮುಡಿಪುವಿನ ಸರಕಾರಿ ಕಾಲೇಜಿನ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮುಡಿಪುವಿನಿಂದ ಬಂಟ್ವಾಳಕ್ಕೆ ಧಾವಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಸಿದ್ಧೀಕ್ ಅವರನ್ನ ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರೂ ಅವರು ಸಾವನ್ನಪ್ಪಿದ್ದಾರೆ.

ಮೃತ ಸಿದ್ಧೀಕ್ ಅವರು ವಿವಾಹಿತರಾಗಿದ್ದು ಪುಟ್ಟ ಮಗುವನ್ನ ಹೊಂದಿದ್ದಾರೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Mudipu accident, 45 year old man dies after taxi car rams pedestrian. The deceased has been identified as Siddik.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am