ಬ್ರೇಕಿಂಗ್ ನ್ಯೂಸ್
14-03-24 01:49 pm Udupi Correspondent ಕರಾವಳಿ
ಉಡುಪಿ, ಮಾ.14: ತನ್ನದೇ ಬಸ್ಸಿನಡಿಗೆ ಬಿದ್ದು ಬಸ್ ಮಾಲಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತರು.
ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ಮಾಲಕ ದಯಾನಂದ ಶೆಟ್ಟಿ ಬಸ್ಸನ್ನು ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ರಿಪೇರಿಗೆ ನೀಡಿದ್ದರು.
ಬಸ್ ರಿಪೇರಿಗೆ ನೀಡಿ ಕೆಲವು ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ನಿನ್ನೆ ( ಮಾರ್ಚ್ 13 ) ಬಸ್ ನೋಡಲೆಂದು ಗ್ಯಾರೇಜ್ಗೆ ತೆರಳಿದ್ದು ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ ಅವರನ್ನು ನೋಡದೆ ಬಸ್ಸನ್ನು ಏಕಾಏಕಿ ಚಲಾಯಿಸಿದ್ದು ದಯಾನಂದ ಶೆಟ್ಟಿ ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ಗ್ಯಾರೇಜ್ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ್ದರಿಂದ ಬಸ್ ಮುಂದಕ್ಕೆ ಚಲಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳದಲ್ಲಿದ್ದವರು ದಯಾನಂದ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Bus owner dies after being struck by his own bus at udupi. The victim, identified as Dayanand Shetty, was inspecting his bus, which was parked for repairs at a garage in Athrady.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am