ಬ್ರೇಕಿಂಗ್ ನ್ಯೂಸ್
27-11-20 06:10 pm Mangalore Correspondent ಕರಾವಳಿ
ಬೆಳ್ತಂಗಡಿ, ನ.27 : ವಿದ್ಯುತ್ ಕಂಬದ ಸ್ಥಳಾಂತರ ಕಾಮಗಾರಿ ವೇಳೆ ಶಾಕ್ ತಗುಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಇಲ್ಲಿನ ಕಳೆಂಜ ಎಂಬಲ್ಲಿ ನಡೆದಿದೆ.
ಮೂಡಬಿದ್ರೆಯ ಕುಮಾರ್ ಎಲೆಕ್ಟ್ರಿಕಲ್ಸ್ ಸಿಬ್ಬಂದಿ ಪ್ರತಾಪ್(20) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಮೂಡಬಿದ್ರೆಯ ನಾಗಪ್ಪ ಮತ್ತು ಕಿಶೋರ್ ಎಂಬವರು ಗಾಯಗೊಂಡಿದ್ದಾರೆ.


ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿತ್ತು. ಕೆಲಸ ಮುಗಿದ ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಳಿಸದೆ ಕಂಬದಲ್ಲಿ ಕೆಲಸ ನಿರ್ವಹಿಸಲು ತೊಡಗಿದ್ದರು. ಈ ವೇಳೆ ಶಾಕ್ ಹೊಡೆದಿದ್ದು ಕಾರ್ಮಿಕ ಕಂಬದಲ್ಲೇ ಸಾವನ್ನಪ್ಪಿದ್ದಾನೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಮೆಸ್ಕಾಂ ನಿರ್ಲಕ್ಷ್ಯ ಮಾಡಿದ್ದೇ ಘಟನೆಗೆ ಕಾರಣ ಎಂಬ ಆರೋಪ ವ್ಯಕ್ತವಾಗಿದೆ.
Video:
In a tragic incident Lineman Dies of Electric Shock while he was working on the pole at Belthangady. Other three persons are said to be critical.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am