ಬ್ರೇಕಿಂಗ್ ನ್ಯೂಸ್
19-03-24 09:35 pm Mangalore Correspondent ಕರಾವಳಿ
ಪುತ್ತೂರು, ಮಾ.19: ಇಲ್ಲಿನ ನೆಲ್ಲಿಕಟ್ಟೆ ಸಮೀಪದ ಅಂಗನವಾಡಿ ಕೇಂದ್ರವೊಂದರ ಬೀಗ ಒಡೆದು ರಾತ್ರಿ ವೇಳೆ ನುಗ್ಗಿದ್ದ ಖದೀಮರು ಮಕ್ಕಳಿಗಿಟ್ಟ ಮೊಟ್ಟೆಯನ್ನು ಒಡೆದು ಆಮ್ಲೆಟ್ ಮಾಡಿದ್ದಲ್ಲದೆ, ಕಾಂಡೋಮ್ ಬಳಸಿ ಅಂಗನವಾಡಿ ಒಳಗಡೆಯೇ ಅನೈತಿಕ ಚಟುವಟಿಕೆ ನಡೆಸಿ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.
ಬೆಳಗ್ಗೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಒಳಗೆ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದೆ, ಮಕ್ಕಳಿಗೆ ಕೊಡಲೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತಯಾರಿಸಿದ್ದು ಕಂಡುಬಂದಿದೆ.

ತಮ್ಮ ಎಲ್ಲ ಕಾರ್ಯ ಮುಗಿಸಿ ಅಂಗನವಾಡಿ ಕಟ್ಟಡದಲ್ಲಿದ್ದ ಸಿಸಿ ಕ್ಯಾಮರಾವನ್ನು ಎಗರಿಸಿದ್ದು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಅದೇ ಜಾಗದಲ್ಲಿ ಕಾಂಡೋಮ್ ಪ್ಯಾಕೆಟ್ ಮತ್ತು ಬಳಸಿ ಬಿಸಾಕಿದ ಕಾಂಡೋಮ್ ಪತ್ತೆಯಾಗಿದೆ. ಹೀಗಾಗಿ ಅನೈತಿಕ ಚಟುವಟಿಕೆ ಕಾರಣಕ್ಕೆ ಅಂಗನವಾಡಿಯನ್ನು ಬಳಸಿಕೊಂಡಿದ್ದರೇ ಎಂಬ ಅನುಮಾನ ಉಂಟಾಗಿದೆ. ಜನ ಸಂಚಾರ ಇಲ್ಲದ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡವಿದ್ದು ರಾತ್ರಿ ತೀಟೆ ತೀರಿಸಲು ಯಾರೋ ಬೀಗ ಒಡೆದಿರಬೇಕೆಂಬ ಸಂಶಯ ಉಂಟಾಗಿದೆ. ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Mangalore Puttur miscreants steal eggs from Anganwadi, condoms found. Miscreants have fired egg and also thrown the used condom. Puttur police are now investigating the case..
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am