ಬ್ರೇಕಿಂಗ್ ನ್ಯೂಸ್
26-03-24 05:25 pm Udupi Correspondent ಕರಾವಳಿ
ಉಡುಪಿ, ಮಾ.26: ಮೀನು ಹಿಡಿಯಲು ಹೋದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾನದಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಮೃತರನ್ನು ಹೊಸಾಳ ಗ್ರಾಮದ ಶ್ರೀಶ(21) ಹಾಗೂ ಪ್ರಶಾಂತ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಇವರಿಬ್ಬರು ಮೀನು ಹಿಡಿಯಲೆಂದು ನಾಗರಮಠದ ಸೀತಾನದಿಗೆ ದೋಣಿಯಲ್ಲಿ ತೆರಳಿದ್ದರು. ನದಿಯಲ್ಲಿ ಮೀನಿಗೆ ಬಲೆ ಹಾಕುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ನೀರಿಗೆ ಬಿದ್ದರೆನ್ನಲಾಗಿದೆ. ಕೂಡಲೇ ಸ್ಥಳೀಯರು ಮುಳುಗುತ್ತಿರುವ ಇವರ ರಕ್ಷಣೆಗೆ ಧಾವಿಸಿದರೂ ರಕ್ಷಿಸಲು ಸಾಧ್ಯವಾಗದೆ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾರೆ.
ಬಳಿಕ ಅಗ್ನಿಶಾಮಕ ದಳ, ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹವನ್ನೂ ಮೇಲಕ್ಕೆತ್ತಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heart-breaking incident, two youths lost their lives after getting entangled in a fishing net and drowning in a lake in Nagarmutt, Barkur. The victims have been identified as Shreesha (19) and Prashant (35).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am