ಬ್ರೇಕಿಂಗ್ ನ್ಯೂಸ್
28-03-24 04:52 pm Mangalore Correspondent ಕರಾವಳಿ
ಮಂಗಳೂರು, ಮಾ.28: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.
ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ 4:45ರ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಫ್ಯಾಕ್ಟರಿಯನ್ನು ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ ಸುಮಾರು 8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟವು. ನಿರಂತರ ಮೂರೂವರೆ ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಆದರೆ ಅಷ್ಟರಲ್ಲಿ ಫ್ಯಾಕ್ಟರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಇದರಿಂದ ಅಂದಾಜು 3 ಕೋಟಿ ರೂ.ನಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ.
A devastating fire engulfed a seafood factory located in the Baikampady industrial area here on Thursday March 28. The incident, which occurred at Baikampady gutted the entire seafood factory, causing significant damage to the premises.
29-08-25 05:59 pm
HK News Desk
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 03:48 pm
Mangalore Correspondent
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm