ಬ್ರೇಕಿಂಗ್ ನ್ಯೂಸ್
29-03-24 01:49 pm Mangalore Correspondent ಕರಾವಳಿ
ಬಂಟ್ವಾಳ, ಮಾ.29: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೋರ್ವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಅಧಿಕಾರಿ ಕಾಣೆಯಾಗಿದ್ದರ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊಲ್ಪೆದಬೈಲು ನಿವಾಸಿ ಲಕ್ಮೀನಾರಾಯಣ ಅವರು ಕಾಣೆಯಾದವರು. ಮಾ.27 ರಂದು ಬುಧವಾರ ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದ್ದು ಫೋನ್ ಸ್ವಿಚ್ ಆಫ್ ಆಗಿದೆ. ಮನೆಗೂ ಹೋಗದೆ ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ ಎಂದು ಇವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚುನಾವಣೆಗೆ ಸಂಬಂಧಿಸಿದ ಎಸ್.ಎಸ್.ಟಿ. ತಂಡದಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದು ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ಇತರೇ ಸಿಬಂದಿ ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಕೆಲವು ಸಮಯಗಳ ಹಿಂದೆ ಕೂಡ ಇದೇ ರೀತಿ ಕಾಣೆಯಾಗಿದ್ದ ಲಕ್ಮೀನಾರಾಯಣ ಅವರನ್ನು ಪೋಲೀಸರು ಪತ್ತೆ ಹಚ್ಚಿದ್ದರು.
ಇದೀಗ ಇವರ ಬೈಕ್ ಮತ್ತು ಮೊಬೈಲ್ ಫೋನ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ಣು, ಲಕ್ಮೀನಾರಾಯಣ ಅವರಿಗಾಗಿ ಪೋಲೀಸರು ಹುಡುಕಾಟ ನಡೆಸುತ್ತಿದ್ದಾರೆ.
A government official, who was on election duty, has gone missing from his house without attending duty. A missing complaint has been registered at Punjalakatte police station.
29-08-25 05:59 pm
HK News Desk
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 03:48 pm
Mangalore Correspondent
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm