ಬ್ರೇಕಿಂಗ್ ನ್ಯೂಸ್
29-03-24 07:02 pm Udupi Correspondent ಕರಾವಳಿ
ಉಡುಪಿ, ಮಾ.29: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಭಾಷಣ ಮಾಡಿದ್ದಕ್ಕಾಗಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಪ್ರೈಯಿಂಗ್ ಸ್ಕಾಡ್ ದೂರಿನ ಅನ್ವಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿರ್ವ ಗ್ರಾಮದ ಜಾರಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಜೆಪಿ ಹೆಗ್ಡೆ ಚುನಾವಣಾ ಸಭೆ ನಡೆಸಿದ್ದಾರೆಂದು ದೂರು ನೀಡಲಾಗಿದೆ.
ಮಾರ್ಚ್ 26ರಂದು ರಾತ್ರಿ 11:30ರ ಸುಮಾರಿಗೆ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದರು. ಅಲ್ಲಿಯೇ ಸಾರ್ವಜನಿಕರೊಂದಿಗೆ ಸಭೆ ನಡೆಸಿದ್ದರು. ಈ ಬಗ್ಗೆ ಕಾಪು ಪ್ರೈಯಿಂಗ್ ಸ್ಕಾಡ್ ಟೀಮ್ ಗೆ ಮಾಹಿತಿ ಬಂದಿತ್ತು. ಅದರಂತೆ ತಂಡ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿತ್ತು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೈವಸ್ಥಾನದಲ್ಲಿ ತಡರಾತ್ರಿಯ ವರೆಗೆ ಕಾರ್ಯಕ್ರಮ ನಡೆಸಿದ್ದರು. ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿದ್ದು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ದೂರು ದಾಖಲಾಗಿದೆ.
Udupi Election speech at shirva fiar, code on conduct notice to congress candidate Jayaprakash Hegde
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am