ಬ್ರೇಕಿಂಗ್ ನ್ಯೂಸ್
01-04-24 11:41 am Udupi Correspondent ಕರಾವಳಿ
ಉಡುಪಿ, ಎ.1: ಕಾಪು ಪೊಲೀಸ್ ಠಾಣೆ ಮಹಿಳಾ ಸಿಬಂದಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾ.30ರಂದು ಕಾಪು ಠಾಣೆ ಸಿಬಂದಿ, ಬಾಗಲಕೋಟ ಮೂಲದ ಜ್ಯೋತಿ (28) ತನ್ನ ಪೊಲೀಸ್ ಕ್ವಾಟ್ರಸ್ ನಲ್ಲಿ ಸಾವಿಗೆ ಶರಣಾಗಿದ್ದರು. ಇವರ ಪತಿ ರವಿಕುಮಾರ್ ಕೆಎಸ್ಸಾರ್ಟಿಸಿ ಉದ್ಯೋಗಿಯಾಗಿದ್ದು ಬೆಳಗ್ಗೆ ಕೆಲಸಕ್ಕೆ ಹೊರಡುವ ಸಂದರ್ಭದಲ್ಲಿ ಪತ್ನಿ ನೇಣಿಗೆ ಶರಣಾಗಿದ್ದರೆಂದು ತಿಳಿಸಿದ್ದರು.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಪತಿಯ ಅನುಮಾನಾಸ್ಪದ ವರ್ತನೆಯಿಂದ ಬೇಸತ್ತು ಸಾವಿಗೆ ಶರಣಾಗಿದ್ದೇನೆ ಎಂದು ಬರೆದಿತ್ತು. ಘಟನೆ ಬಗ್ಗೆ ಜ್ಯೋತಿಯ ತಾಯಿ ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪೊಲೀಸರು ಪತಿ ರವಿ ಕುಮಾರ್ ನನ್ನು ಬಂಧಿಸಿದ್ದಾರೆ.
Udupi Kapu lady police constable suicide, husband arrested. Ravi Kumar, the husband of Jyothi, a police constable who tragically took her own life in the police quarters in Kaup, has been arrested.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm