ಬ್ರೇಕಿಂಗ್ ನ್ಯೂಸ್
04-04-24 10:07 pm Mangalore Correspondent ಕರಾವಳಿ
ಪಡುಬಿದ್ರಿ, ಏ.04: ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ಈಗ ವೈರಲ್ ಆಗ್ತಿದೆ.
ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು.
Udupi Padubidre Driver parks bus middle of the road over fight with bus timings. The video of this has gone viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am