ಬ್ರೇಕಿಂಗ್ ನ್ಯೂಸ್
05-04-24 01:53 pm Mangalore Correspondent ಕರಾವಳಿ
ಮಂಗಳೂರು, ಏ.5 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಕು. ಆಕಾಂಕ್ಷಾ ರಂಜನ್ ಅವರನ್ನು ನೇಮಿಸಿದ್ದು ಅವರು ಜಿಲ್ಲೆಗೆ ಆಗಮಿಸಿದ್ದಾರೆ.
ಚುನಾವಣಾ ಸಾಮಾನ್ಯ ವೀಕ್ಷಕರು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇಡಲಿದ್ದು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರು ಅಥವಾ ಅಹವಾಲು ಇದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಬಹುದಾಗಿದೆ.

ಅವರ ಸಂಪರ್ಕ ವಿವರ ಇಂತಿದೆ: ಅವರ ಮೊಬೈಲ್ ಸಂಖ್ಯೆ- 9482698817. ಸ್ಥಿರ ದೂರವಾಣಿ- 0824-2001594. ಇಮೇಲ್ ವಿಳಾಸ: [email protected] ಆಗಿದ್ದು ಚುನಾವಣಾ ಸಾಮಾನ್ಯ ವೀಕ್ಷಕರು ಕೇಂದ್ರ ಸ್ಥಾನದಲ್ಲಿ ಇರುವ ಸಂದರ್ಭದಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆಯ ವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ವೀಕ್ಷಕರಾದ ಕು. ಆಕಾಂಕ್ಷಾ ರಂಜನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಹಾಗೂ ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ, ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ಪೊಲೀಸ್ ವೀಕ್ಷಕರಾಗಿ ಬಿನಿತಾ ಠಾಕೂರ್
ಇದೇ ವೇಳೆ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್ ವೀಕ್ಷಕರಾಗಿ ಶ್ರೀಮತಿ ಬಿನಿತಾ ಠಾಕೂರ್ ಅವರನ್ನು ಕೇಂದ್ರ ಚುನಾವಣಾ ಆಯೋಗ ನಿಯೋಜಿಸಿದೆ. ಅವರನ್ನು ಸಾರ್ವಜನಿಕರು ಮೊಬೈಲ್ ಸಂಖ್ಯೆ: 9483651817, ಸ್ಥಿರ ದೂರವಾಣಿ ಸಂಖ್ಯೆ 0824- 2001597.
ಇ-ಮೇಲ್: [email protected] ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Dakshina Kannada Akanksha Ranjan appointed as Election Observer, Binita Thakur as Police Observer in Mangalore
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am