ಬ್ರೇಕಿಂಗ್ ನ್ಯೂಸ್
08-04-24 02:23 pm Mangalore Correspondent ಕರಾವಳಿ
ಬಂಟ್ವಾಳ, ಎ.8: ರೆನಾಲ್ಟ್ ಡಸ್ಟರ್ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದು ಭಸ್ಮಗೊಂಡ ಘಟನೆ ಬಂಟ್ವಾಳ- ಮೂಡುಬಿದಿರೆ ರಸ್ತೆಯ ರಾಯಿ ಬಳಿಯ ಕುದ್ಕೋಳಿ ಎಂಬಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ರಸ್ತೆಯಲ್ಲಿ ಸಾಗುತ್ತಿದ್ದ ಕಾರಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿತ್ತು. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದು ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆಯಿಂದ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು.
ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಇದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
A car suddenly burst into flames on Monday morning near Kudkoli on the Bantwal-Moodbidri road. Fortunately, there were no casualties in the incident.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm