ಬ್ರೇಕಿಂಗ್ ನ್ಯೂಸ್
09-04-24 03:06 pm Udupi Correspondent ಕರಾವಳಿ
ಉಡುಪಿ, ಎ.9: ಬಿಜೆಪಿ ಯುವಮೋರ್ಚಾ ಮುಖಂಡನ ಮನೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು ಲಕ್ಷಾಂತರ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮಂಗಳೂರು ಮತ್ತು ಉಡುಪಿ ಅಬಕಾರಿ ವಿಭಾಗದ ಆಯುಕ್ತರ ಸೂಚನೆಯಂತೆ ಪೊಲೀಸ್ ಸಿಬಂದಿ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಬ್ರಹ್ಮಾವರ ಇಂದಿರಾ ನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆಗೆ ದಾಳಿ ನಡೆಸಲಾಗಿದ್ದು ಮನೆಯಲ್ಲಿ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.
ಆರೋಪಿ ರಮೇಶ್ ಪ್ರಭು ಅವರನ್ನು ಅಬಕಾರಿ ದಳ ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ರಮೇಶ್ ಪ್ರಭು ಅವರ ಪುತ್ರ ಬಿಜೆಪಿ ಉಡುಪಿ ಜಿಲ್ಲಾ ಯುವಮೋರ್ಚಾದಲ್ಲಿ ಮುಖಂಡನಾಗಿದ್ದು ಚುನಾವಣೆ ಸಂದರ್ಭದಲ್ಲಿ ಮದ್ಯ ಶೇಖರಿಸಿಟ್ಟಿದ್ದು ಅನುಮಾನಕ್ಕೆ ಕಾರಣವಾಗಿದೆ. ಒಟ್ಟು 33.500 ಲೀಟರ್ ಡಿಫೆನ್ಸ್ ಮದ್ಯ ಪತ್ತೆಯಾಗಿದ್ದು ಇದರ ಮೌಲ್ಯ 1,55,000 ರೂ. ಎಂದು ಅಂದಾಜಿಸಲಾಗಿದೆ.
Udupi lakhs worth liquor seized at BJP yuvamorcha leader prabhat house by excise department
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am