ಬ್ರೇಕಿಂಗ್ ನ್ಯೂಸ್
09-04-24 06:08 pm Udupi Correspondent ಕರಾವಳಿ
ಕುಂದಾಪುರ, ಏ 09: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಕೆಎಸ್ಆರ್ಟಿಸಿ ಡಿಪೋ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಸಂಭವಿಸಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ದರ್ಶನ ಮುಗಿಸಿ ಪಾಂಡಿಚೇರಿಗೆ ಮರಳುತ್ತಿದ್ದ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು.
ಢಿಕ್ಕಿಯ ರಭಸಕ್ಕೆ ಕಬ್ಬಿಣದ ಗ್ರಿಲ್ಗಳಿಗೂ ಹಾನಿಯಾಗಿದ್ದು, ಗಾಯಾಳುಗಳ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅವಘಡ ನಡೆದ ವೇಳೆ ಅದೃಷ್ಟವಶಾತ್ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಸಂಚಾರ ಸುಗಮವಾಗಲು ಅನುವು ಮಾಡಿಕೊಟ್ಟರು. ರಕ್ಷಣ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ನೆರವಾದರು.
Udupi Kundapura accident, fortuner car topples, one killed on spot. They came to Pooja at Mookambika temple and were returning back to puducherry. Two are critical and have been admitted to the hospital
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am