ಬ್ರೇಕಿಂಗ್ ನ್ಯೂಸ್
10-04-24 03:46 pm Mangalore Correspondent ಕರಾವಳಿ
ಮಂಗಳೂರು, ಏ.10: ನಗರದ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಪೂರ್ವಭಾವಿ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಲು ಸಾಧ್ಯವಾಗಿತ್ತು. ಆದರೆ, ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ತುಳಸಿ ಪೈ ಪ್ರತಿಕ್ರಿಯಿಸಿದರು.
ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ಸ್ವಂತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ವಾರ್ಷಿಕ ಪರೀಕ್ಷೆಗಾಗಿ ವಿಶೇಷ ತಯಾರಿ ಮಾಡಿಲ್ಲ. ದಿನಕ್ಕೆ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸು ಇದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು. ವಾಣಿಜ್ಯ ನನ್ನ ಆಸಕ್ತಿಯ ವಿಷಯ ಆಗಿದ್ದ ಕಾರಣಕ್ಕೆ ವಾಣಿಜ್ಯ ವಿಭಾಗವನ್ನೇ ಆಯ್ದುಕೊಂಡಿದ್ದೆ ಎಂದು ತುಳಸಿ ಹೇಳಿದರು. ಈಕೆ ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿ ಪುತ್ರಿ.
Tulsi Pai from Mangalore bags 596 marks in PUC, becomes state second topper. She is a student of canara college in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am