ಬ್ರೇಕಿಂಗ್ ನ್ಯೂಸ್
11-04-24 02:35 pm Udupi Correspondent ಕರಾವಳಿ
ಉಡುಪಿ, ಎ.11: ಲೇಡಿ ಕಂಡಕ್ಟರ್ ಒಬ್ಬರು ಇನ್ನೊಂದು ಬಸ್ಸಿನ ಮೇಲೇರಿ ಅದರ ಕಂಡಕ್ಟರ್ ಮೇಲೆ ಹಲ್ಲೆಗೈದು ದಾದಾಗಿರಿ ನಡೆಸಿದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.
ಉಡುಪಿಯ ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಎಂದಿನಂತೆ ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆದಿದೆ. ತನಗಿಂತ ಮೊದಲೇ ಬಂದು ಬಸ್ ನಿಲ್ಲಿಸಿದ್ದಕ್ಕಾಗಿ ಲೇಡಿ ಕಂಡಕ್ಟರ್ ರೇಖಾ ಎಂಬವರು ಬಸ್ ಕಂಡಕ್ಟರ್ ಮೇಲೆ ಏರಿ ಹೋಗಿದ್ದಾರೆ. ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದು ತೀವ್ರ ವಾಗ್ವಾದ ನಡೆಸಿದ್ದಾರೆ.
ಕೆಲ ಹೊತ್ತು ಲೇಡಿ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ. ಕೊನೆಗೆ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದು ಬಳಿಕ ಮಹಿಳೆ ಬಸ್ ನಿಂದ ಇಳಿದು ಹೋಗಿದ್ದಾಳೆ. ಸದ್ಯ ಈ ಘಟನೆಯ ಬಸ್ಸಿನಲ್ಲಿದ್ದ ಸಿಸಿಟಿವಿ ಫೂಟೇಜ್ ವೈರಲ್ ಆಗುತ್ತಿದೆ.
Conductors of two buses plying between Kundapur and Mangaluru engaged in a verbal altercation, with the female conductor of one bus showing her sandals to the male conductor of the other.Rekha, the conductor of Bharati bus, confronted Raghavendra, the conductor of Durgaprasad bus, as both buses were parked at Santhekatte.Udupi Bus timing issue fight erupts between bus conductors, video goes viral
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm