ಬ್ರೇಕಿಂಗ್ ನ್ಯೂಸ್
11-04-24 09:48 pm Mangaluru Correspondent ಕರಾವಳಿ
ಮಂಗಳೂರು, ಎ.11: ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬಿಜೆಪಿ ಪಕ್ಷ ಹಾಗೂ ಅಭ್ಯರ್ಥಿಯ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಂದಾಗಿದ್ದಾರೆ. ಇದರಿಂದಾಗಿ ಅವರಿಗೆ ಸೋಲಿನ ಮುನ್ಸೂಚನೆ ಸಿಕ್ಕಂತಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆಯುವ ಮೂಲಕ ನಿರಂತರವಾಗಿ ಅಪಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಡಗಿದ್ದಾರೆ. ಈ ರೀತಿಯ ಅಪಪ್ರಚಾರದಲ್ಲಿ ತೊಡಗಿರುವ ನಕಲಿ ಖಾತೆಗಳ ಮೇಲೆ ನಿಗಾ ವಹಿಸಿ ಕ್ರಮ ಜರುಗಿಸುವಂತೆ ಆಗ್ರಹಿಸಿ ಸೈಬರ್ ಕ್ರೈಮ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರಿನ ರೋಡ್ ಶೋ ಬಗ್ಗೆ ಯುವಕರು ಎದುರು ನೋಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲ್ಲುವುದು ನಿಶ್ಚಿತ, ಗೆಲುವಿನ ಅಂತರ ಹೆಚ್ಚಿಸುವ ಬಗ್ಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರಳು ದುಡಿಯುತ್ತಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
BJP Yuvamorcha President Nandan Mallya slams Congress in Mangalore and says they have already been defeated in the coming Lok Sabha elections.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am