ಬ್ರೇಕಿಂಗ್ ನ್ಯೂಸ್
30-11-20 07:16 pm Mangaluru Correspondent ಕರಾವಳಿ
ಮಂಗಳೂರು, ನ.30: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ರೂ. ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದೆ. ಹಾಗಾಗಿ (ಡಿ.1) ನಾಳೆಯಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆಗೆ ಮಾಡಿದ ಅವರು, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿಗಳು ಪೂರ್ಣಗೊಳಿಸುವುದು ಬಾಕಿಯುಳಿದಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.

ಪರಿಸರದ ಜನರು ಕಾಮಗಾರಿ ವೇಳೆ ಮುಕ್ತ ಮನಸ್ಸಿನಿಂದ ಸಹಕರಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. ಬಾಕಿ ಉಳಿದಿರುವ ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗ ಉಳಿದ ಕಾಮಗಾರಿ ಪೂರ್ಣಗೊಳಿಸಿ ಒಂದು ವಾರದೊಳಗೆ ಎಲ್ಲಾ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವೇಳೆ ಸ್ಥಳೀಯ ಮನಪಾ ಸದಸ್ಯೆ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಲೀಧರ್ ನಾಯಕ್, ರಮೇಶ್ ಹೆಗ್ಡೆ, ಹರಿ ಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿಯ ಅಧ್ಯಕ್ಷ ಹನುಮಂತ ಕಾಮತ್, ಸ್ಮಾರ್ಟಿ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ ಪ್ರಭಾ ಉಪಸ್ಥಿತರಿದ್ದರು.
Two-wheeler movement allowed in Car Street, Mangalore from Dec 1 and all kinds of vehicular movement will be allowed within a week said MLA Vedavyasa Kamath.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am