ಬ್ರೇಕಿಂಗ್ ನ್ಯೂಸ್
12-04-24 04:21 pm HK NEWS ಕರಾವಳಿ
ಕುಂದಾಪುರ, ಎ.12: ಖಾಸಗಿ ರೆಸಾರ್ಟ್ ಒಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬಾಲಕನೊಬ್ಬ ಸಾವನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಎಂಬಲ್ಲಿ ನಡೆದಿದೆ. ಹೂಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ಬಾಲಕ.
ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಅರೀಝ್ ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ ಕುಟುಂಬದ ಜೊತೆಗೆ ಹೆಂಗವಳ್ಳಿಯ ಖಾಸಗಿ ರೆಸಾರ್ಟ್ ಗೆ ತೆರಳಿದ್ದ. ಈ ವೇಳೆ ರೆಸಾರ್ಟಿನ ಸ್ವಿಮಿಂಗ್ ಪೂಲ್ ನ ನೀರಿಗೆ ಮುಹಮ್ಮದ್ ಅರೀಝ್ ಬಿದ್ದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಮುಹಮ್ಮದ್ನನ್ನು ಕೂಡಲೇ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮುಹಮ್ಮದ್ ಕೊನೆಯುಸಿರೆಳೆದಿದ್ದಾನೆ. ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್ ವಿರುದ್ಧ ಪೋಷಕರು ದೂರು ದಾಖಲಿಸಿದ್ದಾರೆ.
A fourth-grade student who had gone to play in a private swimming pool to celebrate the Eid festival drowned in the pool. The deceased has been identified as Mohammed Azeez (10). He had gone to a private resort at Hengavalli with his family members on Thursday to celebrate the Eid festival. Azeez was critically ill after he drowned in the swimming pool and later died.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm