ಬ್ರೇಕಿಂಗ್ ನ್ಯೂಸ್
13-04-24 05:47 pm Mangaluru Correspondent ಕರಾವಳಿ
ಮಂಗಳೂರು, ಎ.13: ಮಂಗಳೂರಿನಲ್ಲಿ ಮೋದಿ ರೋಡ್ ಶೋ ಸಮಯ ಬದಲಾಗಿದ್ದು, ರಾತ್ರಿ 7.45ರ ವೇಳೆಗೆ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಲೇಡಿಹಿಲ್ ನಲ್ಲಿರುವ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮೋದಿ ಮಾಲಾರ್ಪಣೆಗೈದು ರೋಡ್ ಶೋ ನಡೆಸಲಿದ್ದಾರೆ.
ಹೀಗಾಗಿ ಕಾರ್ಯಕರ್ತರು, ಅಭಿಮಾನಿಗಳು ಸಂಜೆ 7.15ರ ಒಳಗಡೆ ಲೇಡಿಹಿಲ್ ನಿಂದ ಲಾಲ್ ಬಾಗ್, ಬಳ್ಳಾಲ್ ಬಾಗ್, ಪಿವಿಎಸ್ ವೃತ್ತದ ವರೆಗೂ ರಸ್ತೆಯ ಇಕ್ಕೆಲಗಳಲ್ಲಿ ಬಂದು ಸೇರಬೇಕು ಎಂದು ಚುನಾವಣಾ ಪ್ರಚಾರ ಸಮಿತಿ ಸಂಚಾಲಕ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ. ಮೋದಿ ದೆಹಲಿಯಿಂದ ಹೊರಡುವಾಗಲೇ ವಿಳಂಬ ಆಗಲಿದ್ದು, ಮಧ್ಯಾಹ್ನ ಮೈಸೂರಿನ ಕಾರ್ಯಕ್ರಮ ಮುಗಿಸಿ ಸಂಜೆಯ ವೇಳೆಗೆ ಮಂಗಳೂರಿಗೆ ಬರಲಿದ್ದಾರೆ.
ಮರುದಿನ ಕೇರಳದ ಕೊಚ್ಚಿಯಲ್ಲಿ ಮೋದಿ ಕಾರ್ಯಕ್ರಮ ಏರ್ಪಾಟಾಗಿದ್ದು, ಅದಕ್ಕಾಗಿ ಮಂಗಳೂರಿನಿಂದ ಭಾನುವಾರ ರಾತ್ರಿಯೇ ಮೋದಿ ನಿರ್ಗಮಿಸಲಿದ್ದಾರೆ. ಮಂಗಳೂರಿನ ಕಾರ್ಯಕ್ರಮ ಬೇಗ ಮುಗಿದರೆ ಶೆಡ್ಯೂಲ್ ಖಾಲಿಯಾಗುತ್ತೆ ಎಂದು ದೆಹಲಿಯಿಂದಲೇ ಕಾರ್ಯಕ್ರಮವನ್ನು ತಡವಾಗಿ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ನಾರಾಯಣ ಗುರು ವೃತ್ತದಿಂದ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಎಸ್ ಪಿಜಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನದಿಂದಲೇ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧವಾಗಲಿದೆ.
BJP principal secretary and MLA, V Sunil Kumar, announced a slight delay in the commencement of prime minister Modi's Mega Roadshow. Addressing the media on Saturday, April 13, MLA V Sunil Kumar stated, "There have been some changes in the timing of Prime Minister Narendra Modi's Roadshow. Originally scheduled to begin at 5 pm., it will now start at 7:30 pm."
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am