ಬ್ರೇಕಿಂಗ್ ನ್ಯೂಸ್
30-11-20 10:06 pm Mangaluru Correspondent ಕರಾವಳಿ
ಮಂಗಳೂರು, ನ. 30: ಕರ್ನಾಟಕ ರಾಜ್ಯದ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆಗೆ ನಿಕಟ ಸಂಪರ್ಕ ಹೊಂದಿರುವ ಕಳ್ಳೆಕಾರು ಗುತ್ತು ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ಸಿಎಂ ಯಡಿಯೂರಪ್ಪ ಅವರೇ ನಿಗಮ ಅಧ್ಯಕ್ಷ ಸ್ಥಾನಕ್ಕೆ ಏರಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿದ್ದ ರವೀಂದ್ರ ಶೆಟ್ಟರು ಶಿಕ್ಷಣ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾಗಿರುವ ಅವರು ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ರಿಯಾಯಿತಿ ಶುಲ್ಕದಲ್ಲಿ ಶಿಕ್ಷಣ ನೀಡುವುದರ ಜೊತೆಗೆ ಅಶಕ್ತರಿಗೆ ಉಚಿತ ಶಿಕ್ಷಣವನ್ನೂ ನೀಡುತ್ತಿದ್ದಾರೆ.
Ravindra Shetty selected as Alemari Are Alemari Development corporation president from Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am