ಬ್ರೇಕಿಂಗ್ ನ್ಯೂಸ್
16-04-24 12:12 pm Mangalore Correspondent ಕರಾವಳಿ
ಮಂಗಳೂರು, ಎ.16: ದಕ್ಷಿಣ ಕನ್ನಡವನ್ನು ದೇಶದ ಬಲಿಷ್ಠ ಜಿಲ್ಲೆಯಾಗಿ ರೂಪಿಸಲು ಶ್ರಮಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಅಡ್ಡೂರಿನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು. ಜಿಲ್ಲೆಯನ್ನು ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಮಾಡಲು ಬೇಕಾದ ಮೂಲಸೌಕರ್ಯಗಳು ನಮ್ಮಲ್ಲಿವೆ. ಇದರ ಜೊತೆಗೆ ಹೂಡಿಕೆ, ಉದ್ದಿಮೆಗೆ ಪ್ರೋತ್ಸಾಹ ನೀಡಿ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣ ನಿರ್ಮಿಸಲಾಗುವುದು. ಇದರಿಂದ ಉದ್ಯೋಗ ಸೃಷ್ಟಿಯೂ ಸಾಧ್ಯ ಎಂದರು.
ಅಡ್ಡೂರಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಆಗಮಿಸುತ್ತಿದ್ದಂತೆ ಹೆಗಲ ಮೇಲೆ ಕುಳ್ಳಿರಿಸಿ ವೇದಿಕೆಗೆ ಕರೆದೊಯ್ಯಲಾಯಿತು. ಕರೆದೊಯ್ಯುವಾಗ ರಸ್ತೆಯ ಇಕ್ಕೆಲಗಳಲ್ಲಿ ಎರಡು ಜೆಸಿಬಿ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಎಡಪದವು, ಕುಪ್ಪೆಪದವು, ಗುರುಪುರ ಕೈಕಂಬ, ಅಡ್ಡೂರು ಮೊದಲಾದ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ನಡೆಯಿತು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಇನಾಯತ್ ಅಲಿ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್, ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಯೂತ್ ಕಾಂಗ್ರೆಸ್ ಜಿಲ್ಲಾ ಉಪದ್ಯಾಕ್ ಗಿರೀಶ್ ಆಳ್ವ, ಹರಿಯಪ್ಪ ಮುತ್ತೂರು, ಮಹಿಳಾ ಶಾರ್ಲೆಟ್ ಪಿಂಟೋ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಾರಿಕಾ ಪೂಜಾರಿ, ಕಾರ್ಪೋರೇಟರ್ ತನ್ವೀರ್ ಶಾ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಮಂದಿರ, ಧಾರ್ಮಿಕ ಕೇಂದ್ರಗಳಿಗೆ ಭೇಟಿ
ಕುಪ್ಪೆಪದವು ಬ್ರಹ್ಮಶ್ರೀ ಗುರುನಗರ ಶ್ರೀ ನಾರಾಯಣ ಗುರು ಮಂದಿರ, ಕುಪ್ಪೆಪದವು ಶ್ರೀ ದುರ್ಗೇಶ್ವರಿ ದೇವಿ ದೇವಸ್ಥಾನ, ಎಡಪದವು ಶ್ರೀರಾಮ ಮಂದಿರ, ಕುಪ್ಪೆಪದವು ಬದ್ರಿಯಾ ಜುಮಾ ಮಸೀದಿ, ಕುಪ್ಪೆಪದವು ಇಮ್ಮಾಕ್ಯುಲೇಟ್ ಹಾರ್ಟ್ ಆಫ್ ಮೇರಿ ಚರ್ಚ್ ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
Mangalore Congress Mp candidate Padmaraj massive campaign in North, grand welcome. He was welcomed with flowers by using JCB at Adoor in North of Mangalore.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm