ಬ್ರೇಕಿಂಗ್ ನ್ಯೂಸ್
16-04-24 08:53 pm Mangalore Correspondent ಕರಾವಳಿ
ಮಂಗಳೂರು, ಎ.16: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬೂತ್ ಮಟ್ಟದಲ್ಲಿ ಒಂದು ಸುತ್ತಿನ ಮನೆ ಮನೆ ಸಂಪರ್ಕ ಆಗಿದೆ. 1876 ಬೂತ್ ಗಳಲ್ಲಿಯೂ ಪ್ರಚಾರ ಕಾರ್ಯ ಕೈಗೊಂಡಿದ್ದೇವೆ. ಇನ್ನೊಂದು ಸುತ್ತಿನ ಮನೆ ಮನೆ ಸಂಪರ್ಕ ಆಗಲಿದೆ. ಅದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಜಿಲ್ಲೆಯಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಎಪ್ರಿಲ್ 20ರಂದು ಬಿವೈ ವಿಜಯೇಂದ್ರ ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. 22ರಂದು ಅಣ್ಣಾಮಲೈ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಅಣ್ಣಾಮಲೈ ಮಂಗಳೂರು ಹಾಗೂ ಪುತ್ತೂರಿಗೆ ತೆರಳಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 61 ಕಡೆ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ಎಪ್ರಿಲ್ 19ರಂದು ಮಂಗಳೂರಿನಲ್ಲಿ ವಕೀಲರ ಸಮಾವೇಶ ನಡೆಯಲಿದ್ದು, ಅದರಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ಗೌರವ್ ಭಾಟಿಯಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Vijayendra to visit Mangalore on 20, annamalai on 22nd for BJP house campaigning.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am