ಬ್ರೇಕಿಂಗ್ ನ್ಯೂಸ್
26-04-24 10:27 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಪತ್ನಿ ಮತ್ತು ಮಗಳ ಜೊತೆ ಮತ ಚಲಾಯಿಸಿದರು.
ಮತಗಟ್ಟೆಯತ್ತ ಬರುವಾಗಲೇ ಮತದಾರರಿಗೆ ಕೈಮುಗಿಯುತ್ತಲೇ ಒಳಬಂದ ಪದ್ಮರಾಜ್, ಸರತಿ ಸಾಲಿನಲ್ಲಿ ಅರ್ಧ ಗಂಟೆ ಕಾಲ ನಿಂತು ಮತ ಚಲಾಯಿಸಿದರು.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪದ್ಮರಾಜ್, ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬ. ಎಲ್ಲರೂ ಓಟ್ ಹಾಕಬೇಕು. ಭಾರತದ ಭವಿಷ್ಯ ನಿರ್ಧಾರಕ್ಕಾಗಿ ಮತ ಚಲಾಯಿಸಬೇಕು ಎಂದು ಹೇಳಿದರು. ಅವರ ಪುತ್ರಿ ಮೊದಲ ಬಾರಿಗೆ ಹಕ್ಕು ಚಲಾಯಿಸಿದ್ದು ಮತ ಚಲಾಯಿಸಿದ ಬಗ್ಗೆ ಹೆಮ್ಮೆ ಹೇಳಿಕೊಂಡರು.
Congress MP Candidate Padmaraj comes with family to vote at Capitanio High School in Mangalore.
28-08-25 11:56 am
HK News Desk
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm