ಬ್ರೇಕಿಂಗ್ ನ್ಯೂಸ್
26-04-24 01:03 pm Mangalore Correspondent ಕರಾವಳಿ
ಬಂಟ್ವಾಳ, ಎ.26: ಮದುವೆ ಮಂಟಪಕ್ಕೆ ತೆರಳಿ ಹಸಮಣೆ ಏರೋದಕ್ಕೂ ಮೊದಲೇ ಸಿಂಗಾರಗೊಂಡ ಮದುಮಗಳು ನೇರವಾಗಿ ಮತಗಟ್ಟೆಗೆ ಬಂದು ತನ್ನ ಹಕ್ಕು ಚಲಾಯಿಸಿ ಕರ್ತವ್ಯ ಮೆರೆದಿದ್ದಾಳೆ.
ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ಕಮಲಾಕ್ಷ ಪೂಜಾರಿ ಎಂಬವರ ದ್ವಿತೀಯ ಪುತ್ರಿ ವಿನುತಾ ಇಂದು ತನ್ನ ವಿವಾಹ ಮುಹೂರ್ತದ ಮೊದಲೇ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ಗಮನ ಸೆಳೆದರು.
ವಿರಕಂಬ ಮಜಿ ಶಾಲೆಯಲ್ಲಿ ಎರಡು ಮತ ಕೇಂದ್ರಗಳಿದ್ದು ಮಧ್ಯಾಹ್ನ ವಿಪರೀತ ಬಿಸಿಲು ಇರುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಬೆಳಗ್ಗೆಯೇ ಮತದಾನಕ್ಕೆ ಬಂದಿದ್ದರು. ಇದಲ್ಲದೆ, ಶುಭ ಕಾರ್ಯಕ್ರಮಗಳೂ ಇರುವುದರಿಂದ ಎರಡೂ ಮತ ಕೇಂದ್ರಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರು.
ಇಲ್ಲಿನ ಮತದಾನ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಬೆಲ್ಲದ ವ್ಯವಸ್ಥೆ ಮಾಡಿರುವುದು ವಿಶೇಷ.
Bride casts her vote at Bantwal before her wedding in Mangalore. Loksabha election Mangalore live coverage 2024
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am