ಬ್ರೇಕಿಂಗ್ ನ್ಯೂಸ್
26-04-24 02:18 pm Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ ಒಂದು ಗಂಟೆಯ ವರೆಗೆ 48.1 ಶೇಕಡಾ ಮತದಾನ ದಾಖಲಾಗಿದೆ. ಬೆಳಗ್ಗಿನ ಅವಧಿಯಲ್ಲಿ ಅತಿ ಹೆಚ್ಚು ಜನರು ಮತದಾನ ಮಾಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ.
ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ 50.01 ಶೇಕಡಾ, ಮೂಡುಬಿದ್ರೆ ಕ್ಷೇತ್ರದಲ್ಲಿ 45.1 ಶೇಕಡಾ, ಮಂಗಳೂರು ನಗರ ಉತ್ತರದಲ್ಲಿ 46.88 ಶೇಕಡಾ ಮತದಾನ ದಾಖಲಾಗಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 41.62 ಶೇಕಡಾ, ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ 47.83 ಶೇಕಡಾ, ಬಂಟ್ವಾಳ ಕ್ಷೇತ್ರದಲ್ಲಿ 50.13 ಶೇಕಡಾ, ಪುತ್ತೂರು ಕ್ಷೇತ್ರದಲ್ಲಿ 51.01, ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ 53.31 ಶೇಕಡಾ ಮತದಾನ ದಾಖಲಾಗಿದೆ.

ಮಧ್ಯಾಹ್ನ ಬಿರು ಬಿಸಿಲು ಇರುವುದರಿಂದ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರದಲ್ಲಿಯೂ ಹೆಚ್ಚಿನ ಜನ ಉತ್ಸಾಹ ತೋರಿಲ್ಲ. ಹೊರಗಡೆ ತಿರುಗಾಡುವುದೇ ಕಷ್ಟ ಎನ್ನುವ ಸ್ಥಿತಿ ಇದೆ. ಮಂಗಳೂರಿನಲ್ಲಿ 35 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇದ್ದು, ಬಿಸಿಲು ಅತಿಯಾಗಿ ಹೊಡೆಯುತ್ತಿರುವುದರಿಂದ ಜನರು ಬೆಳ್ಗಗೆ ಮತ್ತು ಸಂಜೆಯ ವೇಳೆಗೆ ಮತದಾನಕ್ಕೆ ಉತ್ಸಾಹ ತೋರಿದ್ದಾರೆ.
Mangalore DK voter turnout of 48.1 percent by 1 pm. 1.40 pm - 48.1% voter turnout in Dakshina Kannada and 46.43% in Udupi at 1 pm - (DK - Beltangady 50.01%, Bantwal 50.13%, Puttur 51.01%, Mangaluru 47.83%, Sullia 53.31%, Moodbidiri 45.1%, Mangaluru North 46.88%, and Mangaluru South 41.62%)
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm