ಬ್ರೇಕಿಂಗ್ ನ್ಯೂಸ್
26-04-24 04:20 pm Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ ಮೂರು ಗಂಟೆಯ ವೇಳೆಗೆ 58.65 ಶೇಕಡಾ ಮತದಾನ ದಾಖಲಾಗಿದೆ. ಬೆಳಗ್ಗಿನ ಅವಧಿಯಲ್ಲಿ ಅತಿ ಹೆಚ್ಚು ಜನರು ಮತದಾನ ಮಾಡಿದ್ದರು. ಮಧ್ಯಾಹ್ನ ಬಿರು ಬಿಸಿಲನ್ನೂ ಲೆಕ್ಕಿಸದೆ ಜನರು ಮತ ಚಲಾಯಿಸಿದ್ದಾರೆ.
ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ 61.41 ಶೇಕಡಾ, ಮೂಡುಬಿದ್ರೆ ಕ್ಷೇತ್ರದಲ್ಲಿ 54.95 ಶೇಕಡಾ, ಮಂಗಳೂರು ನಗರ ಉತ್ತರದಲ್ಲಿ 56.76 ಶೇಕಡಾ ಮತದಾನ ದಾಖಲಾಗಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 51.05 ಶೇಕಡಾ, ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ 58.72 ಶೇಕಡಾ, ಬಂಟ್ವಾಳ ಕ್ಷೇತ್ರದಲ್ಲಿ 61.17 ಶೇಕಡಾ, ಪುತ್ತೂರು ಕ್ಷೇತ್ರದಲ್ಲಿ 62, ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ 64.46 ಶೇಕಡಾ ಮತದಾನ ದಾಖಲಾಗಿದೆ.
ಮಧ್ಯಾಹ್ನ ಬಿರು ಬಿಸಿಲು ಇದ್ದರೂ ಗ್ರಾಮಾಂತರ ಪ್ರದೇಶದಲ್ಲಿ ಜನರ ಉತ್ಸಾಹ ತಗ್ಗಿಲ್ಲ. ಮಂಗಳೂರು ಭಾಗದಲ್ಲಿಯೇ ಪರ್ಸೆಂಟೇಜ್ ಕಡಿಮೆ ಇದೆ. ಬೆಳ್ಗಗೆ ಮತ್ತು ಸಂಜೆಯ ವೇಳೆಗೆ ಮತದಾನಕ್ಕೆ ಜನ ಉತ್ಸಾಹ ತೋರಿದ್ದು ಮತದಾನ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.
Live voting, DK Mangalore voter turnout of 58.65 percent by 3 pm. voter turnout in Dakshina Kannada (Beltangady 61.41%, Bantwal 61.17%, Puttur 62%, Mangaluru 58.72%, Sullia 64.46%, Moodbidiri 54.95%, Mangaluru North 56.76%, and Mangaluru South 51.05%) and 57.49% in Udupi (Karkala 59.48%, Kaup 60.24%, Kundapur 59.44%, Chikkamagaluru 52.37%, Mudigere 57.92%, Sringeri 58.64% and Tarikere 54.07% ) at 3 pm
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am