ಬ್ರೇಕಿಂಗ್ ನ್ಯೂಸ್
26-04-24 05:56 pm Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಸಂಜೆ ಐದು ಗಂಟೆ ವೇಳೆಗೆ ಒಟ್ಟಾರೆ 71.83 ಶೇಕಡಾ ಮತದಾನ ದಾಖಲಾಗಿದೆ.
ಸಂಜೆ ಆರು ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ಇದೆ. ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ 75.59 ಶೇ., ಮೂಡುಬಿದ್ರೆ 68.62 ಶೇ., ಮಂಗಳೂರು ಉತ್ತರ 69.75 ಶೇ., ಮಂಗಳೂರು ದಕ್ಷಿಣ 61.81 ಶೇ., ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ 73.45 ಶೇ.,ಬಂಟ್ವಾಳ 73.69 ಶೇ, ಪುತ್ತೂರು 75.2 ಶೇ., ಸುಳ್ಯ ಕ್ಷೇತ್ರದಲ್ಲಿ 78.35 ಶೇಕಡಾ ಮತದಾನ ಆಗಿದೆ. ಮಂಗಳೂರು ದಕ್ಷಿಣ ಮತ್ತು ಉತ್ತರ ಕ್ಷೇತ್ರದಲ್ಲಿ ಕಡಿಮೆ ಮತದಾನ ದಾಖಲಾಗಿದೆ.



ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ, ಸಂಜೆ ಆರು ಗಂಟೆಯ ವೇಳೆಗೆ ಸರತಿ ಸಾಲಿನಲ್ಲಿ ನಿಂತವರಿಗೆ ಟೋಕನ್ ನೀಡಲಾಗುವುದು. ಆರು ಗಂಟೆಯ ಒಳಗೆ ಮತಗಟ್ಟೆಗೆ ಬಂದಿದ್ದವರಿಗೆ ಮಾತ್ರ ಮತದಾನಕ್ಕೆ ಅವಕಾಶ ನೀಡಲಾಗುವುದು. ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.
Mangalore DK voter turnout of 71.88 Percent by at 5 pm, live voting percentage.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am