ಬ್ರೇಕಿಂಗ್ ನ್ಯೂಸ್
26-04-24 08:42 pm Mangalore Correspondent ಕರಾವಳಿ
ಪುತ್ತೂರು, ಎ.26: ನಕ್ಸಲ್ ಆತಂಕದ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಬಿಗಿ ಭದ್ರತೆಯೊಂದಿಗೆ ಬಿರುಸಿನ ಮತದಾನ ಆಗಿದೆ.
ಸುಳ್ಯ ತಾಲೂಕಿನ ಅರಣ್ಯದಂಚಿನ ಭಾಗದಲ್ಲಿ 18 ಮತಗಟ್ಟೆಗಳನ್ನು ನಕ್ಸಲ್ ಪೀಡಿತ ಪ್ರದೇಶ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಭಾಗದಲ್ಲಿ ಸಿಆರ್ ಪಿಎಫ್ ಪಡೆಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿತ್ತು. ಗ್ರಾಮೀಣ ಜನರು ಬಿಗಿ ಭದ್ರತೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಸುಳ್ಯ ಭಾಗದಲ್ಲಿ ಇತ್ತೀಚೆಗೆ ನಕ್ಸಲರು ಪ್ರತ್ಯಕ್ಷಗೊಂಡಿದ್ದರಿಂದ ಜಿಲ್ಲಾಡಳಿತ ಎಲರ್ಟ್ ಮಾಡಿತ್ತು. ಸಿಎಪಿಎಫ್ ಯೋಧರ ಕಣ್ಗಾವಲಿನಲ್ಲಿ ಬಿರುಸಿನ ಮತದಾನವಾಗಿದೆ. ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಕಣ್ಗಾವಲು ಇರಿಸಿದ್ದು ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ.
A whirlwind Voting in 18 Naxal hit polling booths amid tight security by armed militants
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm