ಬ್ರೇಕಿಂಗ್ ನ್ಯೂಸ್
26-04-24 09:28 pm Mangalore Correspondent ಕರಾವಳಿ
ಮಂಗಳೂರು, ಎ.26: ಯುವಕನೊಬ್ಬ ಕುದುರೆ ಏರಿ ಮತಗಟ್ಟೆಗೆ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರ ಗಮನ ಸೆಳೆದ ಪ್ರಸಂಗ ಕಾರ್ಕಳದಲ್ಲಿ ನಡೆಯಿತು.



ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಅವರ ಜ್ಯೇಷ್ಠ ಪುತ್ರ ಏಕಲವ್ಯ ಆರ್. ಕಟೀಲ್ ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ. 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುವುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು. ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ ಕಾರ್ಯಕರ್ತರು ಅವರ ಜೊತೆ ಪೋಟೋ ಕ್ಲಿಕ್ಕಿಸಿ ಖುಷಿಪಟ್ಟರು.
Karkala youth voter Rohith kumar comes on Horse to cast his vote in karkala..people clicked photos with him and expressed joy.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm