ಬ್ರೇಕಿಂಗ್ ನ್ಯೂಸ್
02-12-20 04:39 pm Mangalore Correspondent ಕರಾವಳಿ
ಮಂಗಳೂರು, ಡಿ. 2: ದಿ| ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ನೂತನ ಅಧ್ಯಕ್ಷರಾಗಿ ಮಂಗಳೂರಿನ ಬಿಜೆಪಿ ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರನ್ನು ನೇಮಕ ಮಾಡಲಾಗಿದೆ. ಅವರು ಇಂದು ಬೆಂಗಳೂರಿನ ಯಶವಂತಪುರದ ಸಂಸ್ಥೆಯ ಆಡಳಿತ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷರಾಗಿ ತೊಡಗಿಸಿಕೊಂಡಿದ್ದ ಸಂತೋಷ್ ಕುಮಾರ್ ಬೋಳಿಯಾರ್ ಅವರನ್ನು ಕರ್ನಾಟಕ ಸರಕಾರ ಉದ್ಯಮ ಸಂಸ್ಥೆಯಾದ ದಿ| ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್(ಲಿ) ನ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ನೇಮಕ ಮಾಡಿದ್ದಾರೆ.


ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ನನ್ನಂತಹ ಸಾಮಾನ್ಯನಿಗೂ ಸರಕಾರದ ಅಧೀನದ ಸಂಸ್ಥೆಯ ಅಧ್ಯಕ್ಷ ಸ್ಥಾನ ನೀಡಿರುವುದು ಅತೀವ ಸಂತಸ ತಂದಿದೆ.1945 ರಲ್ಲಿ ಮೈಸೂರು ಪ್ರಾಂತ್ಯದ ಸಮಯದಲ್ಲಿ ಹುಟ್ಟಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಯನ್ನು ಇನ್ನಷ್ಟು ಅಭಿವೃದ್ಧಿಯ ಪಥದ ಕಡೆ ಕೊಂಡೊಯ್ಯಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಈ ಸಂದರ್ಭದಲ್ಲಿ ಸಂತೋಷ್ ರೈ ಹೇಳಿದ್ದಾರೆ.
Mangalore BJP Leader Santosh Boliyur selected as Mysore Electrical Industries president.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am