ಬ್ರೇಕಿಂಗ್ ನ್ಯೂಸ್
29-04-24 10:28 pm Mangalore Correspondent ಕರಾವಳಿ
ಉಳ್ಳಾಲ, ಎ.29: ಮದುವೆ ಸಮಾರಂಭವೊಂದರಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಇಬ್ಬರು ಮಧ್ಯ ವಯಸ್ಕ ಕಾಮುಕರನ್ನ ಉಳ್ಳಾಲ ಪೊಲೀಸರು ಪೋಕ್ಸೊ ಪ್ರಕರಣದಡಿ ಬಂಧಿಸಿದ್ದಾರೆ.
ಕುಂಪಲ ಕುಜುಮಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡು ನಿವಾಸಿ ಗಂಗಾಧರ್ ಬಂಧಿತ ಆರೋಪಿಗಳು. ಭಾನುವಾರ ಕೊಲ್ಯದ ದೇವಸ್ಥಾನ ಒಂದರ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಮದುವೆಗೆಂದು ಬಂಟ್ವಾಳ ಮೂಲದ ಅಪ್ರಾಪ್ತೆ ಬಂದಿದ್ದು, ಆಕೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಆರೋಪಿಗಳಿಬ್ಬರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
Mangalore Two held under POSCO for sexuall assault on minors girls in wedding at Ullal. The arrested have been identified as Rathnakar from Kumpala and Gangadhar from Kapikad.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am