ಬ್ರೇಕಿಂಗ್ ನ್ಯೂಸ್
03-05-24 08:32 pm Mangalore Correspondent ಕರಾವಳಿ
ಉಳ್ಳಾಲ, ಮೇ.3: ಕಾರಿನ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಯೋರ್ವರು ಬಲಿಯಾದ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃತಪಟ್ಟ ವ್ಯಕ್ತಿ. ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ ಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾತ ನಡೆಸಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕೊಡದೆ ಮೃತಪಟ್ಟಿದ್ದಾರೆ.
ಮೃತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿ ಕಾರ್ಯಕರ್ತರಾಗಿದ್ದರು. ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಪ್ರಚಾರ ನಡೆಸಿದ್ದರು. ಶ್ರೀಕಾಂತ್ ಪೂಜಾರಿ ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore accident, 46 year old pedestrian dies while crossing road after speeding car hits at kotekar. The deceased has been identified as Shrikanth.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm